Friday, May 3, 2024
spot_imgspot_img
spot_imgspot_img

ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಕೊಣಾಜೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಸಫಾನ್ (24) ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ ಮನೆ ಮಂದಿ ಇಫ್ತಾರ್ ಕೂಟಕ್ಕೆ ತೆರಳಿದ್ದರು.ಈ ವೇಳೆ ಮನೆಯ ಕೊಠಡಿಯಲ್ಲಿ ಒಬ್ಬಂಟಿಯಾಗಿದ್ದ ಸಫಾನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮನೆ ಮಂದಿ ನೀಡಿದ ದೂರಿನಂತೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!