- Advertisement -
- Advertisement -



ಕೊಪ್ಪಳ: ಜಿಲ್ಲೆಯ ಕೂಕನೂರ ತಾಲೂಕಿನ ರಾಯವಣಕಿ ಗ್ರಾಮದಲ್ಲಿ ಹೃದಯಾಘಾತದಿಂದ 18ರ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾವ್ಯಾ ಚಲವಾದಿ ಮೃತರು. ಈಕೆ ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ.
ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
- Advertisement -








