Saturday, June 27, 2026
spot_imgspot_img
spot_imgspot_img

ಬಾಲಕಿಯರಿಬ್ಬರು ಆಟವಾಡಲು ಹೋಗಿ ಕೃಷಿಹೊಂಡಕ್ಕೆ ಬಿದ್ದು ಸಾವು!

- Advertisement -
- Advertisement -

ಕೊಪ್ಪಳ: ಬಾಲಕಿಯರಿಬ್ಬರು ಆಟವಾಡಲು ಹೋಗಿ ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯರು ಕವಿಕಾ(11) ಹಾಗೂ ಸಂಜನಾ(9) ನಿನ್ನೆಯಷ್ಟೇ ಪೋಷಕರನ್ನು ನೋಡಲು ಗ್ರಾಮಕ್ಕೆ ಬಂದಿದ್ದರು. ಇಂದು ಬೆಳಿಗ್ಗೆ ಬಾಲಕಿಯರು ಆಟವಾಡಲು ಹೋಗಿದ್ದಾಗ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!