Friday, April 26, 2024
spot_imgspot_img
spot_imgspot_img

ಜಗತ್ತಿನ ಮೊದಲ ಕೊರೊನಾ ವ್ಯಾಕ್ಸಿನ್ ಘೋಷಿಸಿದ ರಷ್ಯಾ

- Advertisement -G L Acharya panikkar
- Advertisement -

ಇಡೀ ಜಗತ್ತೇ ಕೊರೊನಾ ಸೋಂಕಿಗೆ ಲಸಿಕೆ ಹುಡುಕುವ ಪ್ರಯತ್ನದಲ್ಲಿದೆ. ಈ ನಡುವೆ ರಷ್ಯಾ ಅಧ್ಯಕ್ಷ ವ್ಲಾಡಿಯರ್ ಪುಟಿನ್ ನಾವು ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ ರಷ್ಯಾದಲ್ಲಿ ಮೊದಲ ಕೊರೊನಾ ಲಸಿಕೆ ನೋಂದಣಿಯಾಗಲಿದೆ. ವ್ಯಾಕ್ಸಿನ್ ಕಂಡುಹಿಡಿಯಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಅಧ್ಯಕ್ಷ ಪುಟಿನ್ ಪುತ್ರಿಗೆ ಈ ಲಸಿಕೆಯನ್ನು ನೀಡಲಾಗಿದ್ದು, ಅವರು ಗುಣಮುಖರಾಗಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ರಷ್ಯಾದ ಗಮಲೆಯಾ ರಿಸರ್ಚ್ ಇನ್ಸ್ಟಿಟ್ಯೂಟ್ ಈ ಲಸಿಕೆ ಕಂಡುಹಿಡಿಯಲಾಗಿದೆ.

- Advertisement -

Related news

error: Content is protected !!