Monday, June 15, 2026
spot_imgspot_img
spot_imgspot_img

ಕೋಟ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಕೋಟ: ವ್ಯಕ್ತಿಯೋರ್ವರು ಹೊರಗಡೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕೋಟ ಎಂಬಲ್ಲಿ ನಡೆದಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಕಕ್ಕುಂಜೆ ಗ್ರಾಮದ ಭಾಸ್ಕರ್ (45) ಎಂದು ಗುರುತಿಸಲಾಗಿದೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಜೂ.18ರಂದು ಬೆಳಗ್ಗೆ ಹೊರಗಡೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!