Thursday, July 23, 2026
spot_imgspot_img
spot_imgspot_img

ಕೋಟ: ಆನ್‌ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

- Advertisement -
- Advertisement -

ಕೋಟ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ ಅಪರಿಚಿತರು ನ.25ರಂದು 4 ಬಾರಿ ಒಟ್ಟು 1,51,000 ರೂ. ಗಳನ್ನು ಗಮನಕ್ಕೆ ಬಾರದೇ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚನೆ ಎಸಗಿರುವುದಾಗಿ ದೂರಲಾಗಿದೆ.

- Advertisement -

Related news

error: Content is protected !!