Thursday, June 18, 2026
spot_imgspot_img
spot_imgspot_img

ಕೋಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಕೋಟ: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೊಳಹಳ್ಳಿ ಗ್ರಾಮದ ನಿವಾಸಿ, ಉಡುಪಿ ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಗುರುಪ್ರಸಾದ್(30) ಎಂದು ಗುರುತಿಸಲಾಗಿದೆ.

ಗುರುಪ್ರಸಾದ್ ಎಂಬವರು ಎ.19ರಂದು ರಾತ್ರಿ ವೇಳೆ ಮನೆಯ ಕೋಣೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!