- Advertisement -
- Advertisement -




ಕೋಟ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸ್ಸು ಬಾರದೆ ನಾಪತ್ತೆಯಾದ ಘಟನೆ ಕೋಟದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕೋಡಿ ಕನ್ಯಾನ ಗ್ರಾಮದ ಸುರೇಶ ಎಂದು ಗುರುತಿಸಲಾಗಿದೆ.
ಸುರೇಶ ಎಂಬವರು ಆ.10ರಂದು ಬೆಳಗ್ಗೆ ಗಾರೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








