Monday, April 29, 2024
spot_imgspot_img
spot_imgspot_img

ಮತ ಚಲಾಯಿಸಿದ ಆಶಾ ತಿಮ್ಮಪ್ಪ ಗೌಡ ಮತ್ತು ಕೋಟ ಶ್ರೀನಿವಾಸ ಪೂಜಾರಿ

- Advertisement -G L Acharya panikkar
- Advertisement -

ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಕುಂತೂರು ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.

ಕೋಟತಟ್ಟು ಗ್ರಾಮ ಪಂಚಾಯತಿಯಲ್ಲಿರುವ ಮತದಾನ ಕೇಂದ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು, ನನ್ನ ಹಕ್ಕು ಚಲಾಯಿಸಿದೆ. ಆದಷ್ಟು ಬೇಗನೆ ಎಲ್ಲರೂ ಮತದಾನ ಮಾಡುವಂತೆ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!