Tuesday, June 9, 2026
spot_imgspot_img
spot_imgspot_img

ಕೋಟ: ಗಾಂಜಾ ಸೇವನೆ ಆರೋಪ; ಇಬ್ಬರ ಬಂಧನ..!

- Advertisement -
- Advertisement -

ಕೋಟ: ಗಾಂಜಾ ಸೇವನೆ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳೂರು ಗ್ರಾಮದ ದೇಲಟ್ಟು ಎಂಬಲ್ಲಿನಡೆದಿದೆ.

ಬಂಧಿತ ಆರೋಪಿಗಳನ್ನು ಗಿಳಿಯಾರು ಗ್ರಾಮದ ರಾಘವೇಂದ್ರ(27) ಹಾಗೂ ಬೇಳೂರು ಗ್ರಾಮದ ಶಿವರಾಜ್ (32) ಎಂದು ಗುರುತಿಸಲಾಗಿದೆ.

ಬೆಳೂರು ಗ್ರಾಮದ ದೇಲಟ್ಟು ಎಂಬಲ್ಲಿ ಎ.4ರಂದು ರಾತ್ರಿ ವೇಳೆ ಗಿಳಿಯಾರು ಗ್ರಾಮದ ರಾಘವೇಂದ್ರ ಹಾಗೂ ಬೇಳೂರು ಗ್ರಾಮದ ಶಿವರಾಜ್ ಎಂಬವರನ್ನು ಕೋಟ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!