Monday, March 8, 2021

ವಿಟ್ಲ ಮುಡ್ನೂರು ವಲಯದ ಕಾಂಗ್ರೆಸ್ ಅಧ್ಯಕ್ಷರಾಗಿ “ಕೃಷ್ಣಪ್ಪ ಪೂಜಾರಿ ಬೇರಿಕೆ”!!

ವಿಟ್ಲ :ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಬೇರಿಕೆ ಆಯ್ಕೆಯಾಗಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗು ಕೊಳ್ನಾಡು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಮಹಮ್ಮದ್ ರವರ ಶಿಫಾರಸ್ಸಿನಂತೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಆಯ್ಕೆ ಪ್ರಕ್ರೀಯೆ ನಡೆದಿದೆ.

ಕೃಷ್ಣಪ್ಪ ಪೂಜಾರಿ ಬೇರಿಕೆರವರು ಹಲವಾರು ವರುಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿದ್ದು . ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಭಲವರ್ದನೆಗೆ ಕೂಡ ಶ್ರಮಿಸಿದ್ದರು.

- Advertisement -

MOST POPULAR

HOT NEWS

Related news

LEAVE A REPLY

Please enter your comment!
Please enter your name here

error: Content is protected !!