Thursday, June 18, 2026
spot_imgspot_img
spot_imgspot_img

ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಯುವಕ ಅರೆಸ್ಟ್..!

- Advertisement -
- Advertisement -

ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯನ್ನಾಗಿಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.

vtv vitla

ಬಂಧಿತ ಆರೋಪಿ ಯಡಮೊಗೆ ಗ್ರಾಮದ ಮಧುವನ ನಿವಾಸಿ ಶ್ರೀಕಾಂತ (23) ಎಂದು ಗುರುತಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಆರೋಪಿ ನಿರಂತರವಾಗಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ರಾತ್ರಿ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎನ್ನಲಾಗಿದೆ. ಇನ್ನು ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ತಾಲೂಕಿನ ಸರಕಾರಿ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡಾಗ ಆಕೆ ಗರ್ಭಿಣಿಯೆಂದು ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

suvarna gold
vtv vitla
vtv vitla
- Advertisement -

Related news

error: Content is protected !!