- Advertisement -
- Advertisement -
ಕುದ್ದುಪದವು: ಹಿಂದೂ ಜಾಗರಣ ವೇದಿಕೆ ಕುದ್ದುಪದವು ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ವತಿಯಿಂದ ಆ.13 ಸಂಜೆ 6pm ರಂದು ಕುದ್ದುಪದವು ಇಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -