- Advertisement -
- Advertisement -
ಕೊರೋನಾ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರು ಶೀಘ್ರ ಗುಣಮುಖರಾಗುವಂತೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಜನಾರ್ದನ ಪೂಜಾರಿ ಅಭಿಮಾನಿ ಬಳಗದಿಂದ ಗೋಕರ್ಣನಾಥ ದೇವರಿಗೆ 109 ಸೀಯಾಳಾಭಿಷೇಕ ಮತ್ತು ಮಹಾಪೂಜೆ ಸಲ್ಲಿಸಲಾಯಿತು. ಇತ್ತೀಚೆಗೆ ಮನೆ ಕೆಲಸದಾಕೆಯಿಂದ ಜನಾರ್ದನ ಪೂಜಾರಿ ಹಾಗೂ ಅವರ ಪತ್ನಿ,ಮಗ,ಸೊಸೆಗೂ ಕೊರೋನಾ ಪಾಸಿಟಿವ್ ಬಂದಿತ್ತು.ಇದೀಗ ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -