Saturday, June 28, 2025
spot_imgspot_img
spot_imgspot_img

ಸುಬ್ರಹ್ಮಣ್ಯ: (ಡಿ.10-24)ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ-2023

- Advertisement -
- Advertisement -

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಡಿ.10-24ರ ವರೆಗೆ ನಡೆಯಲಿದೆ.

ಡಿ.9 ರಂದು ಮೂಲಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು.
ಡಿ.10ರಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ಡಿ.11 ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ಡಿ.12ರಂದು ಲಕ್ಷದೀಪೋತ್ಸವ, ಡಿ.13ರಂದು ಶೇಷವಾಹನೋತ್ಸವ, ಡಿ.14 ಅಶ್ವವಾಹನೋತ್ಸವ, ಡಿ.15 ಮಯೂರ ವಾಹನೋತ್ಸವ, ಡಿ.16 ರಾತ್ರಿ ಹೂವಿನ ತೇರಿನ ಉತ್ಸವ, ಡಿ.17ರಂದು ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ, ಡಿ.18ರಂದು ಪ್ರಾತಃ ಕಾಲ ಚಂಪಾಷಷ್ಠಿ ಮಹಾರಥೋತ್ಸವ, ಡಿ.19ರಂದು ಅವಭೃತೋತ್ಸವ, ನೌಕಾವಿಹಾರ, ಡಿ.24ರಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ನಡೆಯಲಿದೆ.
ಜ.16 ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!