Tuesday, July 21, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ ಕಾಡಾನೆ ಪ್ರತ್ಯಕ್ಷ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ದೇಗುಲದ ಸಮೀಪವೇ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದ್ದು ಜನ ಭಯಭೀತಗೊಂಡ ಘಟನೆ ಡಿ.1 ರಾತ್ರಿ 9 ಸುಮಾರಿಗೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯಾಸ ಮಂದಿರದ ಬಳಿ ಕಾಡಾನೆ ಇರುವುದು ಕಂಡು ಬಂದಿದೆ. ಬಳಿಕ ಪಕ್ಕದ ಮಠದ ಸಭಾಂಗಣ ದೊಳಗೆ ಧಾವಿಸಿ ಬಂದಿದ್ದು ಕೆಲ ಹೊತ್ತು ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.ಕೆಲ ಸಮಯದ ಬಳಿಕ ದೇವರಗದ್ದೆಯತ್ತ ಕಾಡಂಚಿನ ಕಡೆ ಕಾಡಾನೆ ತೆರಳಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ.

- Advertisement -

Related news

error: Content is protected !!