Monday, June 30, 2025
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ: ನಾಳೆ ಪ್ರಾತಃಕಾಲ 6.57ರ ವೃಶ್ಚಿಕ ಲಗ್ನದ ಸುಮೂಹೂರ್ತದಲ್ಲಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಷಷ್ಠಿಮಹೋತ್ಸವದ ಪ್ರಯುಕ್ತ ನಾಳೆ (ಡಿ.7) ದಿನ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಲಿದೆ.

ಪ್ರಾತಃಕಾಲ 6:57ಕ್ಕೆ ದೇವರು ರಥಾರೂಢರಾಗಿ ವೈಭವದ ಬ್ರಹ್ಮರಥೋತ್ಸವ ಜರುಗಲಿದೆ. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಮತ್ತು ಪಂಚಮಿ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆರೂಡರಾಗಿ ರಥೋತ್ಸವ ನಡೆಯಲಿದೆ.

- Advertisement -

Related news

error: Content is protected !!