Saturday, June 20, 2026
spot_imgspot_img
spot_imgspot_img

ಸಂಭ್ರಮದಿಂದ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

- Advertisement -
- Advertisement -

ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.7ರ ಶನಿವಾರ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

ಪ್ರಾತಃಕಾಲ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು.‌‌ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ಜರುಗಿತು. ಬಳಿಕ  ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನೆರವೇರಿತು.

- Advertisement -

Related news

error: Content is protected !!