Friday, October 23, 2026
spot_imgspot_img
spot_imgspot_img

ಕುಕ್ಕೆ ಸುಬ್ರಮಣ್ಯಕ್ಕೆ ಡೊನಾಲ್ಡ್ ಟ್ರಂಪ್ ಬಿಸಿನೆಸ್ ಪಾರ್ಟ್ನರ್ ಭೇಟಿ

- Advertisement -
- Advertisement -

ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಠಿ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಸುಬ್ರಮಣ್ಯದಲ್ಲಿ ರಥೋತ್ಸವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಅಮೆರಿಕಾದ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್​ ಅವರ ಬಿಸಿನೆಸ್ ಪಾರ್ಟ್ನರ್​​ ಶಶಿಭೂಷಣ್ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಹೈದರಾಬಾದ್ ಮೂಲದ ಶಶಿಭೂಷಣ್ ಅವರು ಅಮೆರಿಕಾದಲ್ಲಿ ನೆಲೆಸಿದ್ದಾರೆ.

- Advertisement -

Related news

error: Content is protected !!