- Advertisement -
- Advertisement -


2024ನೇ ಸಾಲಿನ SSLC ಪಬ್ಲಿಕ್ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮನೋನ್ಮಯಿ.ಕೆ 2ಹೆಚ್ಚುವರಿ ಅಂಕಗಳನ್ನು ಪಡೆಯುವ ಮೂಲಕ ಒಟ್ಟು 622ಅಂಕಗಳನ್ನು ಪಡೆದು ರಾಜ್ಯಕ್ಕೆ 4ನೇ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ. ಸಮಾಜ ವಿಜ್ಞಾನ ವಿಷಯದಲ್ಲಿ ಮರು ಮೌಲ್ಯಮಾಪನ ನಡೆಸಿದ್ದು, ಈ ವೇಳೆ ಹೆಚ್ಚುವರಿ ಎರಡು ಅಂಕಗಳನ್ನು ಪಡೆದಿದ್ದಾರೆ.
ಈ ಹಿಂದೆ ಬಂದಿದ್ದ ಫಲಿತಾಂಶದಲ್ಲಿ 625/620 ಅಂಕ ಗಳಿಸಿದ್ದ ಇವರು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದರು. ಇದೀಗ ಮರು ಮೌಲ್ಯಮಾಪನದಲ್ಲಿ 2ಹೆಚ್ಚುವರಿ ಅಂಕಗಳನ್ನು ಪಡೆದು 622 ಅಂಕಗಳೊಂದಿಗೆ ರಾಜ್ಯದಲ್ಲಿ 4ನೇ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.
- Advertisement -