Saturday, May 4, 2024
spot_imgspot_img
spot_imgspot_img

ವಿಟ್ಲ: (ಸೆ.15) ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ)2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ

- Advertisement -G L Acharya panikkar
- Advertisement -

ವಿಟ್ಲ: ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ)2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.15ರಂದು ಬೆಳಿಗ್ಗೆ 11.00 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುದೇವಾ ಸಮುದಾಯ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 7.00 ಗಂಟೆಗೆ ಗಣಹೋಮ ನಡೆಯಲಿದ್ದು, ಬಳಿಕ ತೀರ್ಥರಾಮ ಬಿ ಇವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಸಭೆಯ ನಡೆಯಲಿದೆ.

- Advertisement -

Related news

error: Content is protected !!