Thursday, April 3, 2025
spot_imgspot_img
spot_imgspot_img

ಕುಂಡಡ್ಕ:(ಏ.5) ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

- Advertisement -
- Advertisement -

ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ.) ವಿಷ್ಣುನಗರ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮವು ಏ.5-4-2025ನೇ ಶನಿವಾರ ಸಂಜೆ 4:00ಕ್ಕೆ ನಡೆಯಲಿದೆ.

ರಾತ್ರಿ 8:00ಕ್ಕೆ ದಿ.ಅಲೆವೂರು ಶೇಖರ ಪೂಜಾರಿ ಇವರ ಸವಿನೆನಪಿನೊಂದಿಗೆ ಅಭಿನಯ ಕಲಾವಿದರು ಉಡುಪಿ ಅಭನಯಿಸುವ ಸಾಮಾಜಿಕ ನಾಟಕದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅದ್ಧೂರಿ ರಂಗ ವಿನ್ಯಾಸದ “ಶಾಂಭವಿ” ಕುತೂಹಲಭರಿತ ತುಳು ಹಾಸ್ಯಮಯ ನಾಟಕ ನಡೆಯಲಿದೆ.

- Advertisement -

Related news

error: Content is protected !!