Wednesday, July 22, 2026
spot_imgspot_img
spot_imgspot_img

ವಿಟ್ಲ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿಗಿರಿಗಾಗಿ ವಿಶೇಷ ಪೂಜೆ

- Advertisement -
- Advertisement -

ವಿಟ್ಲ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಪುತ್ತೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿಗಿರಿಗಾಗಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ ಮರುವಾಳ, ಕಾಂಗ್ರೆಸ್ ಮುಖಂಡರುಗಳಾದ ವಿಟ್ಲ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ, ವಿಟ್ಲ ಬ್ಲಾಕ್ ಕಾಂಗ್ರೆಸ್ ಕಿಶನ್, ಸಂಘದ ಅಧ್ಯಕ್ಷರಾದ ಶ್ರೀ ಎಲ್ಯಣ್ಣ ಪೂಜಾರಿ ಮೈರುಂಡ, ವಿಟ್ಲ ಮೂಡ್ನೂರು ಬೂತ್ ಅಧ್ಯಕ್ಷರಾದ ನಾರಾಯಣ ಪೂಜಾರಿ ಬದಿಗುಡ್ಡೆ, ಶ್ರೀಮತಿ ಪುಷ್ಪ ನಾರಾಯಣ ಪೂಜಾರಿ ಬದಿಗುಡ್ಡೆ, ಮಾ.ಕೌಶಿಕ್ ಬದ್ದಿಗುಡ್ಡೆ ಉಪಸ್ಥಿತರಿದ್ದರು.

- Advertisement -

Related news

error: Content is protected !!