Friday, June 5, 2026
spot_imgspot_img
spot_imgspot_img

ವಿಟ್ಲ: (ಆ.25) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ- ವಿಷ್ಣುನಗರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ

- Advertisement -
- Advertisement -

ವಿಟ್ಲ:(ಆ.25) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ- ವಿಷ್ಣುನಗರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಆ.25ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ವರಮಹಾಲಕ್ಷ್ಮೀ ಪೂಜೆಗೆ ಕುಳಿತುಕೊಳ್ಳುವರು ಬೆಳಿಗ್ಗೆ 9.30ರೊಳಗೆ ದೇವಸ್ಥಾನದಲ್ಲಿ ಹಾಜರಿದ್ದು, ಒಂದು ಸೇರು ಬೆಳ್ತಿಗೆ ಅಕ್ಕಿ, ಒಂದು ತೆಂಗಿನಕಾಯಿ, ಐದು ವೀಳ್ಯದೆಲೆ, ಒಂದು ಅಡಿಕೆ, ಮೂರು ಬಾಳೆಎಲೆ ತರಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!