Wednesday, June 24, 2026
spot_imgspot_img
spot_imgspot_img

ಕುಂಡಡ್ಕ:(ಆ.16) ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ – ವಿಷ್ಣುನಗರ ಇಲ್ಲಿ ಕುಂಕುಮಾರ್ಚನೆ ಮತ್ತು ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ (ಆ.26) ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

- Advertisement -
- Advertisement -

ಕುಂಡಡ್ಕ: (ಆ.16) ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ – ವಿಷ್ಣುನಗರ ಇಲ್ಲಿ ಕುಂಕುಮಾರ್ಚನೆ ಮತ್ತು ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಹಾಗೂ (ಆ.26) ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ, ಕಾರ್ಯದರ್ಶಿ ಹರೀಶ್ ಪೂಜಾರಿ ಮರುವಾಳ, ಉಪಾಧ್ಯಕ್ಷ ನಾರಾಯಣ ಪೂಜಾರಿ ಕಟ್ನಾಜೆ, ಕೋಶಾಧಿಕಾರಿ ಜಿನ್ನಪ್ಪ ಗೌಡ ಗಾಳಿಗುಡ್ಡ, ಮಾತೃ ಸಮಿತಿಯ ಅಧ್ಯಕ್ಷೆ ಭವಾನಿ ಗಾಳಿಗುಡ್ಡೆ, ಶ್ರೀ ವಿಷ್ಣುಮೂರ್ತಿ ಯುವಕ ಮಂಡಲದ ಅಧ್ಯಕ್ಷ ಮನೋಜ್ ಕಂಪ ಆಡಳಿತ ಸಮಿತಿಯ ಪದಾಧಿಕಾರಿಗಳು ಮಾತೃ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -

Related news

error: Content is protected !!