Saturday, June 28, 2025
spot_imgspot_img
spot_imgspot_img

ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಕುಂದಾಪುರ: ಮನೆಯ ಮಹಡಿಯ ಪಕಾಸಿಗೆ ಚೂಡಿದಾರದ ವೇಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಕಸಬಾ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂದಾಪುರ ಕಸಬಾ ಗ್ರಾಮದ ಕೇಶವ (60) ಎಂದು ಗುರುತಿಸಲಾಗಿದೆ.

ಮೂಗರಾಗಿದ್ದ ಕೇಶವ ಅವರು ಅನಾರೋಗ್ಯದಿಂದ ಬಳಲುತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!