Friday, July 24, 2026
spot_imgspot_img
spot_imgspot_img

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ: ಸವಾರ ಮೃತ್ಯು!

- Advertisement -
- Advertisement -

ಕುಂದಾಪುರ: ಮರಳು ತುಂಬಿದ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೃಷ್ಣಮೂರ್ತಿ ಅಡಿಗ ಬೀಜಾಡಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ.

ಇವರು ತನ್ನ ಹೋಂಡಾ ಆಕ್ಟಿವಾದಲ್ಲಿ ಕೋಟೇಶ್ವರದ ಕಡೆ ತೆರಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!