Friday, May 10, 2024
spot_imgspot_img
spot_imgspot_img

ಕುಂದಾಪುರ: ಬಾಲಕ ನಾಪತ್ತೆ..!

- Advertisement -G L Acharya panikkar
- Advertisement -

ಕುಂದಾಪುರ: ಹಕ್ಲಾಡಿ ಗ್ರಾಮದ, ಕಟ್ಟಿನಮಕ್ಕಿ ನಿವಾಸಿ ಅರುಣ (15) ಸೆ. 20ರಿಂದ ಕಾಣೆಯಾಗಿದ್ದಾನೆ.

ಮನೆಯಿಂದ ಹೊರಗೆ ಹೋದವ ವಾಪಸ್ ಬಾರದೇ ನಾಪತ್ತೆಯಾಗಿದ್ದು 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!