Thursday, August 13, 2026
spot_imgspot_img
spot_imgspot_img

ವಿಟ್ಲ: (ಸೆ.16) ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಶ್ರೀ ಲಕ್ಷ ತುಳಸಿ ಬಿಲ್ವಾರ್ಚನೆ

- Advertisement -
- Advertisement -

ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ 16-09-2024ನೇ ಸೋಮವಾರ ಕನ್ಯಾ ಸಂಕ್ರಮಣ ಶುಭ ಸಂದರ್ಭದಲ್ಲಿ ಶ್ರೀ ಲಕ್ಷ ತುಳಸಿ ಬಿಲ್ವಾರ್ಚನೆ ನಡೆಯುವುದು.

ಬೆಳಿಗ್ಗೆ ಗಂಟೆ 7.00ಕ್ಕೆ ಶ್ರೀ ಲಕ್ಷ ತುಳಸೀ ಅರ್ಚನೆ ಪ್ರಾರಂಭವಾಗುವುದು. ಮಧ್ಯಾಹ್ನ ಗಂಟೆ 12.45ಕ್ಕೆ ಮಹಾಪೂಜೆ ನಂತರ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಭಿಮಾನಿಗಳು ದಿನಮುಂಚಿತವಾಗಿ ಆಯ್ದ ತುಳಸಿ ಮತ್ತು ಬಿಲ್ವಪತ್ರೆಗಳನ್ನು ದೇವಸ್ಥಾನಕ್ಕೆ ತಲುಪಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!