- Advertisement -
- Advertisement -






ವಿಧಾನಸಭೆ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಕಲಾಪ ಉಂಟಾಗಿದೆ. ಗುರುವಾರ ಮಧ್ಯಾಹ್ನ ಪರಿಷತ್ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ. ಈ ವೇಳೆ ಬೆಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಪರಿಷತ್ನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು ಹಲ್ಲೆಗೆ ಮುಂದಾಗಿದ್ದಾರೆ.
- Advertisement -