Tuesday, July 28, 2026
spot_imgspot_img
spot_imgspot_img

ಲ್ಯಾಂಡಿಂಗ್ ಗೇರ್ ಸಮಸ್ಯೆ-ಬೆಳಗಾವಿಯಿಂದ ಮೈಸೂರಿಗೆ ತೆರಳುತ್ತಿದ್ದ ವಿಮಾನ ಚೆನ್ನೈನಲ್ಲೇ ತುರ್ತು ಲ್ಯಾಂಡಿಂಗ್

- Advertisement -
- Advertisement -

ಚೆನ್ನೈ: ಬೆಳಗಾವಿಯಿಂದ ಮೈಸೂರಿಗೆ ತೆರಳುತ್ತಿದ್ದ ವಿಮಾನವನ್ನು ಲ್ಯಾಂಡಿಂಗ್ ಗೇರ್ ಸಮಸ್ಯೆಯಿಂದಾಗಿ ಚೆನ್ನೈನಲ್ಲೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.


ಬೆಳಗಾವಿಯಿಂದ ಮೈಸೂರಿಗೆ ತೆರಳುತ್ತಿದ್ದ ಟ್ರುಜೆಟ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವನ್ನು ಲ್ಯಾಂಡಿಂಗ್ ಗೇರ್ ಸಮಸ್ಯೆಯಿಂದಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.


ಐವರು ಸಿಬ್ಬಂದಿ ಸೇರಿ ವಿಮಾನದಲ್ಲಿದ್ದ 52 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -

Related news

error: Content is protected !!