- Advertisement -
- Advertisement -



ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿತಗೊಂಡಿದೆ ಎಂದು ತಿಳಿದುಬಂದಿದೆ.
- Advertisement -








