Tuesday, August 11, 2026
spot_imgspot_img
spot_imgspot_img

ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ ) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ಆಶ್ರಯದಲ್ಲಿ ನಡೆಯುವ 28ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ )ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ಆಶ್ರಯದಲ್ಲಿ ನಡೆಯುವ 28ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ.7ರಂದು ಶುಕ್ರವಾರ ಬಿಡುಗಡೆಗೊಳಿಸಲಾಯಿತು.

ಗೌರವ ಸಮಿತಿ ಅಧ್ಯಕ್ಷರಾದ ಶ್ರೀ ಶಂಕರ ಭಟ್ ಬದನಾಜೆ ಮಾರ್ಗದರ್ಶನ ನೀಡಿದರು, ಗೌರವ ಸಮಿತಿ ಕಾರ್ಯಧ್ಯಕ್ಷರಾದ ಶ್ರೀ ಕೃಷ್ಣಯ್ಯ ಕೆ ವಿಟ್ಲ ಅರಮನೆ , ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಕರುಣಾಕರ ಗೌಡ , ಗೌರವಧ್ಯಕ್ಷರಾದ ಗಂಗಾಧರ ಸಿ, ಸ್ಥಾಪಕಧ್ಯಕ್ಷರಾದ ಗಣೇಶ್ ಸಿ, ಕಾರ್ಯದರ್ಶಿ ಚೇತನ್ ಕೆ, ಕೋಶಾಧಿಕಾರಿ ವಿಶ್ವನಾಥ ಎ. ಕೃಷ್ಣ ಎಂ , ಲೋಕೇಶ್ ವಿ., ನವೀನ್ ವಿ ಆರ್. ಹಾಗೂ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!