Wednesday, July 3, 2024
spot_imgspot_img
spot_imgspot_img

ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು..!

- Advertisement -G L Acharya panikkar
- Advertisement -

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು ಆಗಿದೆ.

ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿ ಇಂದು ಆದೇಶ ನೀಡಿದೆ.

ಈ ಹಿಂದೆ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ದೇವರಾಜೇ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದನ್ನು ಪ್ರಶ್ನಿಸಿ ದೇವರಾಜೇಗೌಡ ಅವರು ಹೈಕೋರ್ಟ್‍ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.

- Advertisement -

Related news

error: Content is protected !!