Sunday, June 7, 2026
spot_imgspot_img
spot_imgspot_img

ಮುಂದುವರಿದ ಭಾರೀ ಮಳೆ – ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03) ರಜೆ ಘೋಷಣೆ

- Advertisement -
- Advertisement -

ಕಡಬ, ಸುಳ್ಯ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.03) ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಳೆಯ ಆರ್ಭಟ ಜೋರಾಗಿರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕು ತಹಶಿಲ್ದಾರರು ಈ ಆದೇಶ ನೀಡಿದ್ದಾರೆ.

- Advertisement -

Related news

error: Content is protected !!