- Advertisement -
- Advertisement -



ಲಯನ್ಸ್ ಜಿಲ್ಲೆ 317 ಡಿ 2025-26 ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ. ಕುಡ್ಪಿ ಅರವಿಂದ ಶೆಣೈ ಯವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್ಎಂ ಇವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ , ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಪಿ.ಆರ್.ಓ ಸುದರ್ಶನ್ ಪಡಿಯಾರ್ ವಿಟ್ಲ, ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಥಮ ಮಹಿಳೆ ಸಬಿತಾ ತಾರಾನಾಥ್ ಉಪಸ್ಥಿತರಿದ್ದರು.
- Advertisement -








