Tuesday, June 25, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್.!ಗುರುವಾರ ದಿಂದ ಒಂದು ವಾರಗಳ ಕಾಲ ಲಾಕ್ ಡೌನ್-ಸಚಿವ ಕೋಟಾ.!

- Advertisement -G L Acharya panikkar
- Advertisement -

ಮಂಗಳೂರು:-ಮಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಒಂದು ವಾರ ಲಾಕ್ ಡೌನ್ ಜಾರಿಯಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇಂದು ನಡೆದ ಸಿಎಂ ಮತ್ತು ಜಿಲ್ಲಾಧಿಕಾರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಗುರುವಾರದಿಂದ 7 ದಿನಗಳ ಕಾಲ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಿರಲಿದ್ದು ಈ ಕುರಿತ ಮಾರ್ಗಸೂಚಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ಬುಧವಾರದವರೆಗೆ ಜನರಿಗೆ ಖರೀದಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಕೋಟ ಹೇಳಿದ್ದಾರೆ.

Posted by VTV on Monday, 13 July 2020
- Advertisement -

Related news

error: Content is protected !!