Saturday, May 4, 2024
spot_imgspot_img
spot_imgspot_img

ಲೋಕಸಭಾ ಚುನಾವಣೆ ಬಿಜೆಪಿ ಎರಡನೇ ಪಟ್ಟಿ ಪ್ರಕಟ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಕೃಷ್ಣರಾಜ ಒಡೆಯರ್‌ ,ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ

- Advertisement -G L Acharya panikkar
- Advertisement -

ಲೋಕಸಭಾ ಚುನಾವಣೆ ಬಿಜೆಪಿ ಎರಡನೇ ಪಟ್ಟಿ ಇದೀಗ ಪ್ರಕಟಗೊಂಡಿದ್ದು, ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೈಸೂರು ರಾಜಮನೆತನದ ಯದುವೀರ್ ಕೃಷ್ಣರಾಜ ಒಡೆಯರ್‌ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಾವೇರಿ – ಬಸವರಾಜ ಬೊಮ್ಮಯಿ, ಬೆಂಗಳೂರು ದಕ್ಷಿಣ-ತೇಜಸ್ವಿ ಸೂರ್ಯ, ಧಾರವಾಡ- ಪ್ರಹ್ಲಾದ್‌ ಜೋಷಿ
ತುಮಕೂರು- ವಿ.ಸೋಮಣ್ಣ
ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

- Advertisement -

Related news

error: Content is protected !!