Sunday, May 5, 2024
spot_imgspot_img
spot_imgspot_img

ಲೋಕಸಭೆ ಚುನಾವಣೆ -ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ

- Advertisement -G L Acharya panikkar
- Advertisement -

ಬೆಂಗಳೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗಿತ್ತು.

ಬಹಳಷ್ಟು ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಮತ್ತು ಹಾಸನದಿಂದ ಪ್ರಜ್ವಲ್ ರೇವಣ್ಣ ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು ಅವರು ಜೆಡಿಎಸ್ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

- Advertisement -

Related news

error: Content is protected !!