- Advertisement -
- Advertisement -


ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ರಾಜ್ಯದಲ್ಲಿ ಹೆಚ್ಚಿನ ಖಾತೆಯನ್ನು ತೆರೆದು ಜಯಶಾಲಿಯಾಗಿದೆ. ಕಾಂಗ್ರೇಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ದ. ಕ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್ ಚೌಟ 1,49,208 ಮತಗಳ ಅಂತರದಿಂದ ಕಾಂಗ್ರೇಸ್ ಅಭ್ಯರ್ಥಿ ಪದ್ಮನಾಭ ಪೂಜಾರಿ ವಿರುದ್ದ ಗೆಲುವು ಸಾಧಿಸಿದ್ದು, ಒಟ್ಟು 7,64, 132 ಮತಗಳ ಮೂಲಕ ಜಯಭೇರಿಯಾಗಿದ್ದಾರೆ.
- Advertisement -








