Sunday, June 7, 2026
spot_imgspot_img
spot_imgspot_img

ಸ್ಕೂಟರ್‌ಗೆ ಲಾರಿ ಡಿಕ್ಕಿ; ಓರ್ವ ವಿದ್ಯಾರ್ಥಿಸಾವು, ಮತ್ತೋರ್ವ ಗಾಯ..!

- Advertisement -
- Advertisement -

ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ್ದು ಮತ್ತೋರ್ವ ವಿದ್ಯಾರ್ಥಿ ಗಾಯಗೊಂಡ ಘಟನೆ ತೃಕರಿಪುರದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ತೃಕರಿಪುರ ಕೂಲೇರಿಯ ಅಬ್ದುಲ್ ನಾಸರ್ ಅವರ ಪುತ್ರ ನವಾಫ್ ನಾಸರ್ (18) ಎಂದು ಗುರುತಿಸಲಾಗಿದೆ.

ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ್ದು ಮತ್ತೋರ್ವ ವಿದ್ಯಾರ್ಥಿ ಗಾಯಗೊಂಡಿದ್ದುಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!