Friday, May 17, 2024
spot_imgspot_img
spot_imgspot_img

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಸಾವು..!

- Advertisement -G L Acharya panikkar
- Advertisement -

ಕಾಸರಗೋಡು: ಲಾರಿಯಡಿಗೆ ಸಿಲುಕಿ ಚಾಲಕ ಮೃತ ಪಟ್ಟ ಘಟನೆಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕ ದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್ (23) ಎಂದು ಗುರುತಿಸಲಾಗಿದೆ.

ಲಾರಿಯನ್ನು ಸ್ಟಾರ್ಟ್ನಲ್ಲಿರಿಸಿ ಗೇಟ್ ತೆರೆಯಲು ಹೋದ ಸಂದರ್ಭದಲ್ಲಿ ಅದೇ ಲಾರಿ ಮುಂದಕ್ಕೆ ಸಂಚರಿಸಿ ಲಾರಿಯಡಿಗೆ ಸಿಲುಕಿ ಈ ಘಟನೆ ನಡೆದಿದೆ. ಕೂಡಲೇ ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!