Wednesday, May 15, 2024
spot_imgspot_img
spot_imgspot_img

ಲಾರಿ ಪಲ್ಟಿ: ಇಬ್ಬರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ..!

- Advertisement -G L Acharya panikkar
- Advertisement -

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಭಾಗ್ಯಮ್ಮ(44) ಮತ್ತು ಮಾರೆಮ್ಮ(45) ಎಂದು ಗುರುತಿಸಲಾಗಿದೆ.

ಘಟನೆ ವೇಳೆ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬಳ್ಳಾರಿಯ ಟ್ರಾಮಾಕೇರ್ ಸೆಂಟರ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!