- Advertisement -
- Advertisement -
ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೋರ್ವ 14ನೇ ಅಂತಸ್ತಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಈ ದುರ್ಘಟನೆ ನಡೆದಿದೆ. ಬಿಹಾರ ಮೂಲದ ರಿತಿಕ್ ಈಶ್ವರ್(21) ಆತ್ಮಹತ್ಯೆ ಮಾಡಿಕೊಂಡ ಯುವಕ.
ಇಂಟೀರಿಯರ್ ಡೆಕೋರೇಷನ್ ಕೆಲಸ ಮಾಡುತ್ತಿದ್ದ ಹೃತಿಕ್ ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
- Advertisement -