Friday, March 29, 2024
spot_imgspot_img
spot_imgspot_img

ಪ್ರೇಮಿಗಳ ದಿನವೇ ಪ್ರೇಮಿಗಳಿಬ್ಬರು ಆತ್ಮಹತ್ಯೆ !

- Advertisement -G L Acharya panikkar
- Advertisement -

ಬೆಳಗಾವಿ: ಸವದತ್ತಿ ತಾಲೂಕಿನ ಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೇಮಿಗಳ ದಿನವಾದ ಫೆ.14 ರಂದು ಇವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಂಚಿನಾಳ ಗ್ರಾಮದ ಆಸೀಪ್ ಹುಸೇನಸಾಬ ಜವಳಿ(21) ಮತ್ತು ಮಾಶಾಭೀ ಹಟೇಲಸಾಬ ಧಾರವಾಡ (20) ಮೃತ ಪ್ರೇಮಿಗಳು. ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಹುಡುಗಿಯ ಮನೆಯವರು ಬೇರೊಬ್ಬ ಹುಡುಗನ ಜೊತೆಗೆ ಮದುವೆ ನಿಶ್ಚಯ ಮಾಡಿದ್ದರು. ಇದರಿಂದ ನೊಂದು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!