Sunday, June 14, 2026
spot_imgspot_img
spot_imgspot_img

LPG ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಏರಿಕೆ!

- Advertisement -
- Advertisement -
driving

ನವದೆಹಲಿ: ದೇಶದಲ್ಲಿ ಎಲ್ ಪಿಜಿ ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯನ್ನು 25 ರೂಪಾಯಿಯಷ್ಟು ಹೆಚ್ಚಳ ಮಾಡಿರುವುದು ತಿಳಿದುಬಂದಿದೆ.

ಜುಲೈ 1ರಂದು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದ್ದು, ಇದರ ಪರಿಣಾಮ 14.2 ಕೆಜಿ ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 859.05 ರೂಪಾಯಿಗೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ಅಡುಗೆ ಅನಿಲದ ಸಿಲಿಂಡರ್ ಬೆಲೆ 837.50 ರೂಪಾಯಿ ಆಗಿದ್ದು, ಇದೀಗ 25.50 ರೂ. ಬೆಲೆ ಹೆಚ್ಚಳದ ನಂತರ 863 ರೂಪಾಯಿಗೆ ಏರಿಕೆಯಾದಂತಾಗಿದೆ.

- Advertisement -

Related news

error: Content is protected !!