Tuesday, April 23, 2024
spot_imgspot_img
spot_imgspot_img

ಪುತ್ತೂರು:ಡಾ. ಎಂ.ಕೆ.ಪ್ರಸಾದ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ​ಕೊರೊನಾದಿಂದ ಗುಣಮುಖರಾಗಲು ವಿಶೇಷ ಪ್ರಾರ್ಥನೆ

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರಿನ ಪ್ರಸಿದ್ಧ ವೈದ್ಯರಾದ ಡಾ. ಎಂ.ಕೆ.ಪ್ರಸಾದ್(ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ) ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್‌ರವರ ಕೊರೊನಾದಿಂದ ಶೀಘ್ರ ಗುಣಮುಖರಾಗುವಂತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಸಮಿತಿಯ ಪದಾಧಿಕಾರಿಗಳಾದ ನಗರಸಭಾ ಮಾಜಿ ಸದಸ್ಯ ಸುಜೀಂದ್ರ ಪ್ರಭು, ನೀಲಂತ್, ಶೇಖರ್ ಗೌಡ ಬನ್ನೂರು, ರಾಜೇಶ್ ಆನಡ್ಕ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!