Sunday, July 19, 2026
spot_imgspot_img
spot_imgspot_img

ಮಾಮೇಶ್ವರ: ಉಮಾಮಹೇಶ್ವರ ದೇವಸ್ಥಾನಕ್ಕೆ ಪುತ್ತೂರು ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರ ಭೇಟಿ

- Advertisement -
- Advertisement -

ವಿಟ್ಲ: ಪುತ್ತೂರು ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ಅವರು ಮಾಮೇಶ್ವರದ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರು ಉಮಾಮಹೇಶ್ವರ ದೇವರ ದರ್ಶನ ಪಡೆದು, ಕಾರ್ಯಕರ್ತರೊಂದಿಗೆ ಪ್ರಸಾದ ಸ್ವೀಕರಿಸಿದರು. ನಂತರ ಮಾಮೇಶ್ವರ ದೇವಸ್ಥಾನದ ವಿಶ್ವಸ್ಥ ಮಂಡಳಿ ಮತ್ತು ಭಜನಾ ಮಂಡಳಿಯ ಜೊತೆ ಸಮಾಲೋಚನಾ ಸಭೆ ನಡೆಸಿದರು.

- Advertisement -

Related news

error: Content is protected !!