Wednesday, July 2, 2025
spot_imgspot_img
spot_imgspot_img

ಇಂದಿನಿಂದ 45 ದಿನ ಕಾಲ ಮಹಾಕುಂಭಮೇಳ ವೈಭವ, ಪ್ರಯಾಗರಾಜ್‌ನಲ್ಲಿ ಮೊದಲ ಸ್ನಾನ ಆರಂಭ!

- Advertisement -
- Advertisement -

ಪಿಟಿಐ ಪ್ರಯಾಗರಾಜ್‌: 12 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಬೃಹತ್‌ ಧಾರ್ಮಿಕ ಸಮಾಗಮವಾದ ‘ಮಹಾ ಕುಂಭಮೇಳ’ಕ್ಕೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪುಷ್ಯ ಹುಣ್ಣಿಮೆಯ ಪವಿತ್ರ ದಿನವಾದ ಸೋಮವಾರ ಚಾಲನೆ ಸಿಗಲಿದೆ.

ಪುಣ್ಯಸ್ನಾನದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮ ಫೆ.26ರ ಶಿವರಾತ್ರಿಯಂದು 45 ದಿನಗಳ ಬಳಿಕ ಸಂಪನ್ನಗೊಳ್ಳಲಿದೆ.ಈ ಬಾರಿಯ ಕುಂಭಮೇಳಕ್ಕೆ ದಾಖಲೆ 35- 40 ಕೋಟಿ ಜನರ ಆಗಮನದ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಅಭೂತಪೂರ್ವ ಸಿದ್ಧತೆಗಳನ್ನು ನಡೆಸಿದೆ. ದೇಶ ವಿದೇಶಗಳಿಂದ ಆಗಮಿಸುವ ಭಕ್ತರಿಗೆ ಎಲ್ಲಾ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಿದೆ.

- Advertisement -

Related news

error: Content is protected !!