- Advertisement -
- Advertisement -
ಮಲ್ಪೆ:–ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕಿನ ಸದಸ್ಯರ ಮಕ್ಕಳಲ್ಲಿ2019-20 ನೇ ಸಾಲಿನ ಎಸ್. ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಮೇಲ್ಪಟ್ಟು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಆಗಸ್ಟ್ 20 ರಂದು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತವೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ. ಸುವರ್ಣ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Advertisement -